ಮುಖ್ಯ ವಿಷಯಕ್ಕೆ ಹೋಗಿ
Latest
ರಾಜಕೀಯ

ಸಿ ಎಸ್ಆರ್ ನಿಧಿ ಸದ್ಬಳಕೆಗೆ ಅಬಕಾರಿ ಸಚಿವರ ಕರೆ

*ಬೆಂಗಳೂರು, ಸೆ.30:* ವಿಕಾಸಸೌಧದ ಸಭಾಂಗಣದಲ್ಲಿ ಇಂದು ಅಬಕಾರಿ ಸಚಿವರು ಹಾಗೂ ಹಾಸನ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸಿಎಸ್‌ಆರ್‌ ನಿಧಿಯಡಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಡಿ...

ನಿರ್ವಾಹಕ· 1 ನಿಮಿಷ ಓದು
ಹಂಚಿಕೊಳ್ಳಿ:

*ಬೆಂಗಳೂರು, ಸೆ.30:* ವಿಕಾಸಸೌಧದ ಸಭಾಂಗಣದಲ್ಲಿ ಇಂದು ಅಬಕಾರಿ ಸಚಿವರು ಹಾಗೂ ಹಾಸನ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸಿಎಸ್‌ಆರ್‌ ನಿಧಿಯಡಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಡಿಸ್ಟಿಲರಿ ಮಾಲೀಕರೊಂದಿಗೆ ಸಭೆ ನಡೆಸಲಾಯಿತು. ಸಿಎಸ್ಆರ್ ನಿಧಿ ದುರ್ಬಳಕೆಯಾಗದಂತೆ ನಿಗಾವಹಿಸಬೇಕು, ಕ್ಷೇತ್ರದ ಅಭಿವೃದ್ಧಿಗೆ ನಿಧಿಯನ್ನು ಬಳಕೆ ಮಾಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಹಂಚಿಕೊಳ್ಳಿ: